ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು

ಇತ್ತೀಚಿಗೆ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿದೆ. 

ಮೈಸೂರು: ಇತ್ತೀಚಿಗೆ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿದೆ. 

ಆನೆ ದಾಳಿಗೊಳಗಾದ ಹಾಡಿ‌ ನಿವಾಸಿ ವಸಂತ್(36) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಸಂತ್ ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಸದ್ಯ ಸ್ಥಳಕ್ಕೆ ಹಿರಿಯ ಅರಣ್ಯ ಇಲಾಖೆ‌‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT