ಕಬ್ಬು ತುಂಬಿದ ಲಾರಿ 
ರಾಜ್ಯ

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈಟೆನ್ಷನ್ ವಿದ್ಯುತ್ ತಂತಿಯ ಎತ್ತರವನ್ನು ಪರಿಗಣಿಸದೆ ಲಾರಿಗೆ ಕಬ್ಬು ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?