ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ 
ರಾಜ್ಯ

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಉಜ್ಜಯನಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ರಿ ಬಿವೈ ಅರುಣಾದೇವಿ ಮತ್ತಿತರ ಕುಟುಂಬ ಸದಸ್ಯರೊಂದಿಗೆ ಇಂದು ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಬಿಎಸ್ ವೈ, ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಿದರು. ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ಜಗತ್ತು ಮತ್ತು ವಿಶ್ವದಾದ್ಯಂತ ಆಗಮಿಸಿದ ನಾಯಕರು ಶ್ಲಾಘಿಸುತ್ತಿದ್ದಾರೆ. ಇಡೀ ದೇಶದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ