ಮಾಜಿ ಸಿಎಂ ಬೊಮ್ಮಾಯಿ. 
ರಾಜ್ಯ

ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ: ಮಾಜಿ ಸಿಎಂ ಬೊಮ್ಮಾಯಿ

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸರ್ಕಾರದ ಈ ನಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸರ್ಕಾರದ ಈ ನಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಕಾವೇರಿ ವಿವಾದ ಸಂಬಂಧ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ ವಿಚಾರ ಸಂಬಂಧ ದೆಹಲಿಗೆ ಸಂಸದರ ನಿಯೋಗ ತೆರಳಲು ಏನೂ ಸಮಸ್ಯೆ ಇಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಈ ಬಗ್ಗೆ ಆಸಕ್ತಿವಹಿಸಬೇಕು. ನನ್ನ ಸಲಹೆ ಇಕ್ಕಟಿಗೆ ಸಿಲುಕಿಸಿದೆ ಎಂದು ಡಿಕೆಶಿ ಹೇಳಿದ್ದಾರೆ. ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ. ಸರ್ಕಾರ ತಾನು ಸಲ್ಲಿಸಿರುವ ಅಫಿಡವಿಟ್​​​ಗೆ ಬದ್ಧರಾಗಿರಬೇಕಲ್ಲವೇ? ಸರ್ಕಾರದಲ್ಲಿ ಕೆಲಸ ಮಾಡುವವರಿಗೆ ಮಾಹಿತಿ, ಜವಾಬ್ದಾರಿ ಇರಬೇಕು.

ಡಿಸಿಎಂ ಡಿಕೆಶಿ ಏನೋ ಮಾತನಾಡಬೇಕು ಅಂತಷ್ಟೇ ಹೇಳಿಕೆ ನೀಡುತ್ತಾರೆ. ತಮಿಳುನಾಡಿನಂತೆ ವಸ್ತುಸ್ಥಿತಿ ಹೇಳಲು ನಾವು ಯಾವಾಗ ಕಲಿಯುತ್ತೇವೋ, ತಮಿಳುನಾಡಿನ ಡ್ಯಾಮ್​​​ಗಳ ಬಗ್ಗೆ ನಮ್ಮ ವಕೀಲರು ಮಾತನಾಡುವುದಿಲ್ಲವೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT