ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಶ್ರದ್ದಾಂಜಲಿ 
ರಾಜ್ಯ

ರಾಮನಗರ: ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಎಡೆ ಇಟ್ಟು ಶ್ರದ್ಧಾಂಜಲಿ, ಆಕ್ರೋಶ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತಮಿಳುನಾಡು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಡೆ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದರು. ಬಾಯಿ ಬಡಿದುಕೊಂಡು 'ಮತ್ತೆ ಹುಟ್ಟಿ ಬರಬೇಡಿ' ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ, ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು, ರಾಜ್ಯದ ಜನರ ಹಿತವನ್ನು ಬಲಿಕೊಡುವ ಬದಲು ಕೂಡಲೇ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕು, ನಾಡಿನ ಜೀವನದಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!