ತೇರು online desk
ರಾಜ್ಯ

ಆನೇಕಲ್: ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದ 120 ಅಡಿ ಎತ್ತರದ ತೇರು!

120 ಅಡಿ ಉದ್ದದ ತೇರು ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ಆನೇಕಲ್ ನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.

ಆನೇಕಲ್: 120 ಅಡಿ ಉದ್ದದ ತೇರು ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ಆನೇಕಲ್ ನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.

ಹುಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ಇದಾಗಿದ್ದು, ಹಲವು ಜಾಗಗಳಿಂದ ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ತೇರು ಬರುವುದು ವಾಡಿಕೆಯಗಿದೆ. ಹೀಲಲಿಗೆ ಗ್ರಾಮದಿಂದ ಈ ತೇರು ಹುಸ್ಕೂರಿಗೆ ಬರುತ್ತಿತ್ತು. ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಈ ತೇರು ಉರುಳಿ ಬಿದ್ದಿದೆ.

ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ತೇರನ್ನು ಎಳೆದುತರಲಾಗುತ್ತಿತ್ತು. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!