ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

ಪೊಲೀಸರ ಪ್ರಕಾರ, ಯುವಕರು ಮಂಗಳವಾರ ರಾತ್ರಿ ಈದ್ ಆಚರಣೆಗಾಗಿ ಬಟ್ಟೆ ಮತ್ತು ಇತರ ವಸ್ತುಗಳನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ