ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಓಮಿನಿಗೆ KSRTC ಬಸ್​ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ದಾವಣೆಗೆರೆ: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ 30 ವರ್ಷದ ರಾಕೇಶ್, 27 ವರ್ಷದ ದೇವರಾಜ್ ಹಾಗೂ ಹರಮಘಟ್ಟ ಗ್ರಾಮದ ನಿವಾಸಿ 83 ವರ್ಷದ ನಂಜುಂಡಪ್ಪ ಎಂದು ತಿಳಿದುಬಂದಿದೆ.

ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT