ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರು: ನಾಯಂಡಹಳ್ಳಿ ಫ್ಲೈ ಓವರ್ ನಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ

ಬೆಂಗಳೂರು ನಗರದ ನಾಯಂಡಹಳ್ಳಿ ಫ್ಲೈಓವರ್ (Nayandahalli Flyover) ಮೇಲಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ.

ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈಓವರ್ (Nayandahalli Flyover) ಮೇಲಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ. ನವೀನ್ (30ವ) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು.


ನವೀನ್​ ಇಂದು ಬೆಳಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನವೀನ್​ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ; ಇರಾನ್

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ: ಜೈಶಂಕರ್ ಗೆ Araghchi ಭರವಸೆ!

ವಿದೇಶ ಪ್ರವಾಸಕ್ಕೆ ತೆರಿಗೆ: ಸತ್ಯಾಂಶವೇ ಇಲ್ಲ.. ವರದಿ ತಳ್ಳಿಹಾಕಿದ ಪ್ರಧಾನಿ ಮೋದಿ

ಬಾಂಗ್ಲಾದೇಶ ವಿರುದ್ಧ ಸೋತ ಪಾಕಿಸ್ತಾನಕ್ಕೆ ಬರೆ ಹಾಕಿದ ICC, ಶೇ.40ರಷ್ಟು ದಂಡ, 8 WTC ಅಂಕ ಕಡಿತ

ಶಾಕಿಂಗ್: ರೈಲು ಢಿಕ್ಕಿಯಿಂದ ಮಕ್ಕಳ ರಕ್ಷಿಸಲು ದೇಹವನ್ನೇ ಗುರಾಣಿಯಾಗಿಸಿದ ಮಹಿಳೆ, Video

SCROLL FOR NEXT