ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರಿನ ಚಿಕ್ಕಪೇಟೆ ಪೇಪರ್ ತಯಾರಿಕೆ ಘಟಕದಲ್ಲಿ ಅಗ್ನಿ ಅವಘಡ: ವಸ್ತುಗಳು ಬೆಂಕಿಗೆ ಆಹುತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಸಮೀಪ ಚಿಕ್ಕಪೇಟೆಯಲ್ಲಿ ಇಂದು ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್ ವಸ್ತುಗಳ ತಯಾರಿಕಾ ಘಟಕದಲ್ಲಿ ಬೆಂಕಿ ಹತ್ತಿ ಉರಿದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಚಿಕ್ಕಪೇಟೆಯ ಸೇತುರಾವ್ ರಸ್ತೆಯಲ್ಲಿರುವ ಬಾಲಾಜಿ ಪ್ಲಾಸ್ಟಿಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೂರನೇ ಮಹಡಿ ಹೊತ್ತಿ ಉರಿದಿದೆ. ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಗಳನ್ನು ತಯಾರಿಸುವ ಘಟಕ ಇದಾಗಿದೆ.

ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ' ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು ಎಂಟ್ರಿಯಾದ ಗುರು!

Kurnool Bus Fire- ಬಸ್ಸಿನ ಸೀಟುಗಳನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು: ದಾಖಲೆಗಳಿಂದ ಬಹಿರಂಗ

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣ ಭೈರೇಗೌಡ ಅಚ್ಚರಿ ಹೇಳಿಕೆ !

SCROLL FOR NEXT