ಚಾಮರಾಜಪೇಟೆಯಲ್ಲಿರುವ ಜನತಾ ವಿದ್ಯಾಲಯ ಶಾಲೆಯಲ್ಲಿ ಮತದಾನ 
ರಾಜ್ಯ

Loksabha Election 2024: ಸಂಜೆ 5 ಗಂಟೆವರೆಗೂ ರಾಜ್ಯದಲ್ಲಿ ಶೇ.63.90ರಷ್ಟು ಮತದಾನ, ಎಲ್ಲಿ ಎಷ್ಟು ಪ್ರಮಾಣ.. ಇಲ್ಲಿದೆ ಮಾಹಿತಿ!

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಶೇಕಡಾ 63.90ರಷ್ಟು ಮತದಾನವಾಗಿದ್ದು, ಮಂಡ್ಯದಲ್ಲಿ ಗರಿಷ್ಠ ಅಂದರೆ 74.87ರಷ್ಟು ಮತದಾನವಾಗಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಶೇಕಡಾ 63.90ರಷ್ಟು ಮತದಾನವಾಗಿದ್ದು, ಮಂಡ್ಯದಲ್ಲಿ ಗರಿಷ್ಠ ಅಂದರೆ 74.87ರಷ್ಟು ಮತದಾನವಾಗಿದೆ.

ಮಂಡ್ಯದಲ್ಲಿ ಗರಿಷ್ಠ ಅಂದರೆ 74.87ರಷ್ಟು ಮತದಾನವಾಗಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಅಂದರೆ ಶೇ.48.61ರಷ್ಟು ಮತದಾನವಾಗಿದೆ ಎಂದು ಚುನವಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ಒಟ್ಟು 14 ಕ್ಷೇತ್ರಗಳಲ್ಲಿ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಶೇಕಡಾ 63.90ರಷ್ಟು ಮತದಾನವಾಗಿದ್ದು, ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇಕಡಾ 72.13ರಷ್ಟು ಮತದಾನ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 72.13ರಷ್ಟು ಮತದಾನ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 71.83ರಷ್ಟು ಮತದಾನ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 67.00ರಷ್ಟು ಮತದಾನ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 72.10ರಷ್ಟು ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ. 74.87ರಷ್ಟು ಮತದಾನ

ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇಕಡಾ 65.85ರಷ್ಟು ಮತದಾನ

ಚಾಮರಾಜನಗರ ಕ್ಷೇತ್ರದಲ್ಲಿ ಶೇಕಡಾ 69.60ರಷ್ಟು ಮತದಾನ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇಕಡಾ 61.78ರಷ್ಟು ಮತದಾನ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 50.04ರಷ್ಟು ಮತದಾನ

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇ. 48.61ರಷ್ಟು ಮತದಾನ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 49.37ರಷ್ಟು ಮತದಾನ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 70.97ರಷ್ಟು ಮತದಾನ

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 71.26ರಷ್ಟು ಮತದಾನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT