ವಾಲ್ಮೀಕಿ ನಿಗಮ ಹಗರಣ 
ರಾಜ್ಯ

Valmiki Corporation Scam: 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT

ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.

ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.

ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIA

Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ

'ವಿದೇಶದಲ್ಲಿ ವಾಸ, 20 ಕೋಟಿ ರೂ ಆದಾಯ': Piracy ಮಾಸ್ಟರ್ ಮೈಂಡ್ Ravi immadi ಸಿಕ್ಕಿಬಿದ್ದಿದ್ದೇ ರೋಚಕ; ಪತ್ನಿಯೇ ತೋಡಿದ್ದಳು ಗುಂಡಿ!

SCROLL FOR NEXT