ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಝೀಕಾ ವೈರಸ್​ಗೆ ಮೊದಲ ಬಲಿ; ಶಿವಮೊಗ್ಗದಲ್ಲಿ 73 ವರ್ಷದ ವೃದ್ಧ ಸಾವು

ಜೀಕಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ 73 ವರ್ಷದ ವೃದ್ಧರೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 19 Aug 2024, 11:14 pm

ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಸ್​ಗೆ ಮೊದಲ ಬಲಿಯಾಗಿದ್ದು, ಶಿವಮೊಗ್ಗದಲ್ಲಿ ಜೀಕಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ 73 ವರ್ಷದ ವೃದ್ಧರೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾರ್ಬಿಟಿಸ್ ಇದ್ದು, ಜೊತೆಗೆ ಝೀಕಾ ವೈರಸ್ ಅಟ್ಯಾಕ್ ಆಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಒಟ್ಟು 9 ಜೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ 3, ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಜೀಕಾ ವೈರಸ್​ ಸೋಂಕು ದೃಢಪಟ್ಟಿದೆ.

Advertisement

Advertisement

Also Read

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನಲ್ಲಿ ಜೀಕಾ ವೈರಸ್​ ಪತ್ತೆಯಾದವರಲ್ಲಿ ಒಬ್ಬರು ಗರ್ಭಿಣಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement