ಅಗ್ನಿ ಅವಘಡ ನಡೆದ ಸ್ಥಳ online desk
ರಾಜ್ಯ

ಶಿವಮೊಗ್ಗ: ಬೇಕರಿಯಲ್ಲಿ ಅಗ್ನಿ ಅವಘಡ, ಸಿಲಿಂಡರ್ ಸ್ಫೋಟ

ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.

ಶಿವಮೊಗ್ಗ: ಶಿವಮೊಗ್ಗದ ಆಯನೂರಿನ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಅವಘಡಗಳೂ ಸಂಭವಿಸಿಲ್ಲ.

ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.

ರೆಫ್ರಿಜರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದ್ದು ಬೆಂಕಿಯಿಂದಾಗಿ ಎರಡು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಸ್ಫೋಟದ ನಂತರ ಜನರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT