ಮುನಿಯಪ್ಪ ಕಾರು ಅಪಘಾತ 
ರಾಜ್ಯ

ಹಾಸನ: ಕಾಂಗ್ರೆಸ್ ಸಮಾವೇಶಕ್ಕೆ ಪ್ರಯಾಣಿಸುತ್ತಿದ್ದ ಸಚಿವ ಮುನಿಯಪ್ಪ ಕಾರು ಅಪಘಾತ

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ.

ಹಾಸನ: ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT