ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಅಧಿವೇಶನ: ಠೇವಣಿದಾರರ ಹಿತಾಸಕ್ತಿ ರಕ್ಷಣೆ ಸೇರಿದಂತೆ 8 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು

ಬೆಳಗಾವಿ: ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ಮಸೂದೆ ಸೇರಿದಂತೆ ಒಟ್ಟು ಎಂಟು ವಿಧೇಯಕಗಳಿಗೆ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು.

ಇನ್ನೂ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್