ಕೆಜೆ.ಜಾರ್ಜ್ 
ರಾಜ್ಯ

5 ವರ್ಷ ನಮ್ಮದೇ ಸರ್ಕಾರ ಇರಲಿದೆ, ಗ್ಯಾರಂಟಿ ಯೋಜನೆಗಳು ರದ್ದಾಗದು: ಸಚಿವ ಕೆಜೆ.ಜಾರ್ಜ್

ರಾಜ್ಯದಲ್ಲಿ 5 ವರ್ಷ ನಮ್ಮ ಪಕ್ಷವೇ ಅಧಿಕಾರದಲ್ಲಿರದಿದ್ದು, ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳುವುದಿಲ್ಲ ಎಂದು ಇಂಧನ ಸಚಿವ ಕೆಜೆ.ಜಾರ್ಜ್ ಅವರು ಭಾನುವಾರ ಹೇಳಿದರು.

ಮಂಗಳೂರು: ರಾಜ್ಯದಲ್ಲಿ 5 ವರ್ಷ ನಮ್ಮ ಪಕ್ಷವೇ ಅಧಿಕಾರದಲ್ಲಿರದಿದ್ದು, ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳುವುದಿಲ್ಲ ಎಂದು ಇಂಧನ ಸಚಿವ ಕೆಜೆ.ಜಾರ್ಜ್ ಅವರು ಭಾನುವಾರ ಹೇಳಿದರು.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು. ಕೊಡಗಿನಲ್ಲಿ ರಾಜಕೀಯ ಆರಂಭಿಸಿದ ಬಳಿಕ ಸೋಲಿನ ಜೊತೆಗೆ ಗೆಲುವಿನ ರುಚಿ ಕಂಡಿದ್ದೇನೆ .ಕರಾವಳಿ ಪ್ರದೇಶ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಅದನ್ನು ಹಿಂಪಡೆಯಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿ. ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಸಲಿದೆ ಎಂದು ಹೇಳಿದರು.

ಇದೇ ವೇಳೆ ಮೋದಿ ಸರ್ಕಾರವನ್ನು ಟೀಕಿಸಿದ ಅವರು, ತಮ್ಮ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಬಿಜೆಪಿ ಸರ್ಕಾರ ಸಾಕಷ್ಟು ಭರವಸೆಗಳನ್ನು ನೀಡಿತು. ಆದರೆ, ಎಂದಿಗೂ ಅವುಗಳನ್ನು ಈಡೇರಿಸಲಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!