ಚಿನ್ನದ ತುಂಡು 
ರಾಜ್ಯ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 17 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶ

ಕುವೈತ್‌ನಿಂದ ಆಗಮಿಸಿದ್ದ ಭಾರತೀಯ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡೆದ ಕಸ್ಟಮ್ಸ್ ಅಧಿಕಾರಿಗಳು, ಆತನಿಂದ ರೂ. 17 ಲಕ್ಷಕ್ಕೂ ಹೆಚ್ಚಿನ ಮೌಲ್ಯದ 279. 5 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕುವೈತ್‌ನಿಂದ ಆಗಮಿಸಿದ್ದ ಭಾರತೀಯ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡೆದ ಕಸ್ಟಮ್ಸ್ ಅಧಿಕಾರಿಗಳು, ಆತನಿಂದ ರೂ. 17 ಲಕ್ಷಕ್ಕೂ ಹೆಚ್ಚಿನ ಮೌಲ್ಯದ 279. 5 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್, ಗುರುವಾರ ಕುವೈತ್‌ನಿಂದ ಜೆ 9-431 ವಿಮಾನದ ಮೂಲಕ ಆಗಮಿಸಿದ ಭಾರತೀಯ ಪ್ರಯಾಣಿಕರೊಬ್ಬರನ್ನು ತಡೆದಿದ್ದು, ಅಲಂಕಾರಿಕ ಧೂಪದ್ರವ್ಯದ ಕಂಟೇನರ್‌ನಲ್ಲಿ ಬಚ್ಚಿಟ್ಟು ಕತ್ತರಿಸಿದ ತುಂಡುಗಳಲ್ಲಿ ಕಚ್ಚಾ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ತಿಳಿಸಿದೆ.

ರೂ.17,23,117 ಮೌಲ್ಯದ 279.5 ಗ್ರಾಂ ತೂಕದ ಚಿನ್ನದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?