ನಕ್ಸಲ್ ಸುರೇಶ್ ಬಂಧನ 
ರಾಜ್ಯ

ಚಿಕ್ಕಮಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಸುರೇಶ್ ಬಂಧನ

20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸುರೇಶ್ ಅಲಿಯಾಸ್ ಮಹದೇವ ಮಲೆನಾಡಿನ ನಕ್ಸಲ್ ಚಳುವಳಿಯ ಪ್ರಮುಖ ಪಾತ್ರವಹಿಸಿದ್ದನು. ನಂತರ ತಲೆ ಮರೆಸಿಕೊಂಡಿದ್ದ ಆತ ಕೇರಳದ ಕಣ್ಣೂರಿನ ಅರಣ್ಯದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ಸುರೇಶ್ ನನ್ನು ಮೊದಲು ಚಿಕಿತ್ಸೆ ಕೊಡಿಸಿದ ಅಲ್ಲಿನ ಪೊಲೀಸರು ನಂತರ ವಿಳಾಸ ವಿಚಾರಣೆ ವೇಳೆ ಈತ ನಕ್ಸಲ್ ಎಂದು ತಿಳಿದುಬಂದಿದೆ.

ಸುರೇಶ್ ನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಸರ್ಕಾರ ಸಹ ಘೋಷಿಸಿತ್ತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ನಕ್ಸಲ್ ಕೃತ್ಯ ಪ್ರಕರಣಗಳಲ್ಲಿ ಈತನು ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT