ದಾಳಿಗೊಳಗಾದ ಬಾಲಕಿ 
ರಾಜ್ಯ

ಕಲಬುರಗಿ: ಬೈಕ್ ನಲ್ಲಿ ಚೇಸ್ ಮಾಡಿ ಬಸ್ ಅಡ್ಡಗಟ್ಟಿ ಅಪ್ರಾಪ್ತೆಯ ಕತ್ತು ಕೊಯ್ದ ಅಪ್ರಾಪ್ತ ಬಾಲಕರು!

ಕಲಬುರಗಿಯಲ್ಲಿ ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆಗೆ ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಸಿನಿಮೀಯ ರೀತಿಯಲ್ಲಿ ಬಸ್ ಅನ್ನು ಅಡ್ಡಗಟ್ಟಿ ಅಪ್ರಾಪ್ತೆ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.

ಕಲಬುರಗಿ: ಕಲಬುರಗಿಯಲ್ಲಿ ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆಗೆ ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಸಿನಿಮೀಯ ರೀತಿಯಲ್ಲಿ ಬಸ್ ಅನ್ನು ಅಡ್ಡಗಟ್ಟಿ ಅಪ್ರಾಪ್ತೆ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ಘಟನೆ ನಡೆದಿದ್ದು ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಅಪ್ರಾಪ್ತೆ ಬಸ್ ನಲ್ಲಿ ತೆರಳುವಾಗ ಈ ದಾಳಿ ಮಾಡಿದ್ದಾರೆ. ಅಪ್ರಾಪ್ತ ಬಾಲಕಿಯ ಕತ್ತು ಸೀಳಿರುವುದರಿಂದ ಆಕೆಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಬಾಲಕಿ ಮೇಲೆ ದಾಳಿ ಮಾಡಿರುವುದು ಪೋಷಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ನೌಕಾಪಡೆ ಅತಿಥಿ' 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ; ಇರಾನ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಂಚಿಯಲ್ಲಿ ಅತಿ ವೇಗವಾಗಿ ಕಾರು ಚಾಲನೆ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ದಂಡ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

SCROLL FOR NEXT