ನಟ ದರ್ಶನ್  
ರಾಜ್ಯ

ದರ್ಶನ್ ವಿರುದ್ಧ ಸಿಡಿದೆದ್ದ ಶ್ರೀಶಕ್ತಿ ಮಹಿಳಾ ಸಂಘದಿಂದ ದೂರು: ನೀಡಿದ್ದ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಕರ್ನಾಟಕ ಪ್ರಜಾಪರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಗಿರುವ ಕನ್ನಡ ಶಫಿ ಆದ ನಾನು ನಿಮಗೆ ಹೇಳುವುದೆನೆಂದರೇ ವೇದಿಕೆ ಮೇಲೆ ನಟ ದರ್ಶನ್​ ನಿರ್ಮಾಪಕ ಉಮಾಪತಿ ಬಗ್ಗೆ ಬಳಸಿದ್ದ ಭಾಷೆ ಮುಜುಗರ ತಂದಿತ್ತು. ಹೀಗಾಗಿ ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೇವು. ಚಿತ್ರರಂಗದಲ್ಲಿ ಬೆಳೆದು ನಿಂತಿರುವ ಹಿರಿಯ ನಟನಿಗೆ ಇದರಿಂದ ನೋವಾಗಿದ್ದರೆ ನಮ್ಮ ಸಂಘಟನೆಗಳ ಪರವಾಗಿ ಕನ್ನಡದ ಮನಸ್ಸುಗಳಿಗೆ ಕ್ಷಮೆ ಯಾಚಿಸುತ್ತೇನೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ, ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ ಹಗುರವಾಗು ಮಾತನಾಡಿದ್ದಾರೆ ಎಂದು ಶ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ 35ಕ್ಕೂ ಮಹಿಳೆಯರು ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ': ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪಾಕ್ ಮಹಿಳೆಯ ಪೌರತ್ವ ಅರ್ಜಿ: ವೀಸಾ ಅವಧಿ ಮುಗಿಯುವ ಮುನ್ನಾ ಪ್ರಕ್ರಿಯೆ ಪೂರ್ಣಗೊಳಿಸಿ- ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

Gold Smuggling Case: ನಟಿ ರನ್ಯಾ ರಾವ್​ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ

SCROLL FOR NEXT