ಶಾಸಕ ಇಕ್ಬಾಲ್ ಹುಸೇನ್ 
ರಾಜ್ಯ

ನಾನೂ ರಾಮಭಕ್ತ, ರಾಮೋತ್ಸವ ಆಯೋಜನೆ ಮಾಡುತ್ತೇವೆ, ಮಂದಿರ ವಿಚಾರದಲ್ಲಿ ರಾಜಕೀಯ ಬೇಡ: ಶಾಸಕ ಇಕ್ಬಾಲ್ ಹುಸೇನ್

ನಾನೂ ರಾಮಭಕ್ತ, ರಾಮನನ್ನು ಪೂಜೆ ಮಾಡುತ್ತೀನಿ, ರಾಜಕೀಯ ಬೇಡ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ರಾಮನಗರ: ನಾನೂ ರಾಮಭಕ್ತ, ರಾಮನನ್ನು ಪೂಜೆ ಮಾಡುತ್ತೀನಿ, ರಾಜಕೀಯ ಬೇಡ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ರಾಮಮಂದಿರ ವಿಷಯವಾಗಿ ಕಾಂಗ್ರೆಸ್- ಬಿಜೆಪಿ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವುದರ ನಡುವೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ "ನಾನೂ ರಾಮಭಕ್ತ, ಚಿಕ್ಕಂದಿನಿಂದಲೂ ಎಲ್ಲಾ ದೇವರನ್ನೂ ಪೂಜೆ ಮಾಡುತ್ತೇನೆ, ಅಂತೆಯೇ ರಾಮನನ್ನು ಪೂಜೆ ಮಾಡುತ್ತೀನಿ ಎಂದು ಹೇಳಿದ್ದಾರೆ. 

ರಾಮಮಂದಿರ ವಿಷಯವಾಗಿ ರಾಜಕೀಯ ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು ರಾಮನಗರದಲ್ಲಿ ರಾಮೋತ್ಸವವನ್ನು ಭಕ್ತಿಯಿಂದ ಮಾಡುತ್ತೇವೆ. ನಾನೂ ರಾಮ ಭಕ್ತ ಎಂದು ತಿಳಿಸಿದ್ದಾರೆ. 

ರಾಮಮಂದಿರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು, ಆದರೆ ನಾವು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಜನರನ್ನು ಒಡೆದು ರಾಜಕೀಯ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಗೆ ತನ್ನದೇ ಬದ್ಧತೆ, ಸಿದ್ಧಾಂತ ಇದೆ, ಬಿಜೆಪಿಯವರಿಗೆ ರಾಮನ ಪೂಜೆ ಹೊಸದಿರಬಹುದು ಆದರೆ ನಮಗೆ ಹೊಸದಲ್ಲ, ಅವರಿಗೆ ಹೊಸದಾದ್ದರಿಂದ ಅದನ್ನೇ ಅವರು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಇಕ್ಬಾಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT