ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 5 Jan 2024, 4:05 pm

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ  ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ. 

ಇದನ್ನೂ ಓದಿ: ಕರಾವಳಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Advertisement

Advertisement

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಎರಡು ದಿನವೂ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement