ಸಾಂದರ್ಭಿಕ ಚಿತ್ರ 
ರಾಜ್ಯ

ಶ್ರೀರಂಗಪಟ್ಟಣ: ಸ್ಕೂಟರ್-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಶಿಕ್ಷಕಿಯರ ದುರ್ಮರಣ

ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಶಿಕ್ಷಕಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ಮಂಡ್ಯ: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಶಿಕ್ಷಕಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. 

ಮೃತರನ್ನು ಶ್ರೀರಂಗಪಟ್ಟಣದ ಹೊಸಹಳ್ಳಿ ಗ್ರಾಮದ ಶಾಲೆ ಶಿಕ್ಷಕಿ ನಾಗರತ್ನ, ಬಸ್ತಿಪುರ ಗ್ರಾಮದ ಶಾಲೆ ಶಿಕ್ಷಕಿ ಮಂಜುಳ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ನಾಗರತ್ನ ಅವರು ಸ್ಥಳದಲ್ಲಿ ಮೃತಪಟ್ಟರೆ, ಮಂಜುಳ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

ಶ್ರೀರಂಗಪಟ್ಟಣ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT