ಪೀಣ್ಯ ಫ್ಲೈಓವರ್​ 
ರಾಜ್ಯ

ಬೆಂಗಳೂರು: ಜನವರಿ 16 ರಿಂದ ಪೀಣ್ಯ ಫ್ಲೈಓವರ್​ ಮತ್ತೆ 4 ದಿನಗಳ ಕಾಲ ಬಂದ್

ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ  ಭಾರೀ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ  ಭಾರೀ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11 ಗಂಟೆಯವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಿದೆ.

ಒಟ್ಟು ನಾಲ್ಕು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

2022ರಲ್ಲಿ ಪೀಣ್ಯ ಫ್ಲೈಓವರ್‌ನ ಎರಡು ಪಿಲ್ಲರ್‌ ಗಳ ಕೇಬಲ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!