ಆತ್ಮಹತ್ಯೆ ಮಾಡಿಕೊಂಡ ಶಮಿತಾ 
ರಾಜ್ಯ

ಶಿವಮೊಗ್ಗ: ಪ್ರೀತಿಸಿದ ಯುವಕನನ್ನು 8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ!

ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!