ನಿಖಿಲ್ ಕುಮಾರಸ್ವಾಮಿ 
ರಾಜ್ಯ

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಪ್ರಯಾಣ ಬೆಳೆಸಿದರು.

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು  ಪ್ರಯಾಣ ಬೆಳೆಸಿದರು.

ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. 

ಜನವರಿ 22  ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಆದರೆ, ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿಲ್ಲ.ಇದಕ್ಕಾಗಿ ಕ್ಷಮೆ ಇರಲಿ  ಎಂದು ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!