ಪ್ರತಾಪ್ ಸಿಂಹಗೆ ಘೇರಾವ್ 
ರಾಜ್ಯ

ಮೈಸೂರು: ಸಂಸದ ಪ್ರತಾಪ್ ಸಿಂಹಗೆ 'ರಾಮಭಕ್ತರು' ಘೇರಾವ್- ವಿಡಿಯೋ

ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ 'ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ 'ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.

ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ.

ಇದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿಯೇ ಇದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂಬುದು ಇವರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್