ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು 103 ಕೊರೋನಾ ಪ್ರಕರಣ ಪತ್ತೆ, 134 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 103 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 134 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಒಟ್ಟು 310 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 103 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 134 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಒಟ್ಟು 310 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿಂದು 65  ಹೊಸ ಪ್ರಕರಣ ಪತ್ತೆಯಾಗಿದ್ದು, 102 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ ತುಮಕೂರಿನಲ್ಲಿ 10, ಮೈಸೂರಿನಲ್ಲಿ 5, ಬೆಳಗಾವಿ 4, ಬಳ್ಳಾರಿ ಹಾಗೂ ಕಲಬುರಗಿ, ಉತ್ತರ ಕನ್ನಡದಲ್ಲಿ 3, ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 2, 224 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 4. 63 ರಷ್ಟಿದ್ದು, ಸಾವಿನ ಪ್ರಮಾಣ ಶೇ. 0.00 ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!