ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಪಿಇಎಸ್ ವಿವಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ

ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಂಗಳವಾರ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ತನ್ನ ಕ್ಯಾಂಪಸ್‌ನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಂದರ್ಭಿಕ ಚಿತ್ರ
Shilpa D
Updated On : 31 Jan 2024, 9:46 am

ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಂಗಳವಾರ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ತನ್ನ ಕ್ಯಾಂಪಸ್‌ನ  ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಪರಪ್ಪನ ಅಗ್ರಹಾರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಯುವಕನ ಬಂಧನ

Advertisement

Advertisement

ಕಳೆದ ಅಕ್ಟೋಬರ್‌ನಲ್ಲಿ 20 ವರ್ಷದ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿರುವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜುಲೈ 2023 ರಲ್ಲಿ, ಗಿರಿನಗರ ಪೊಲೀಸ್ ವ್ಯಾಪ್ತಿಯ ಹೊಸಕೆರೆಹಳ್ಳಿಯಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಯುವಕ ತನ್ನ ಜೀವನವನ್ನು ಕೊನೆಗೊಳಿಸಿದ್ದ..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments