ಡಾ. ಸಿ.ಎನ್. ಮಂಜುನಾಥ್ - ಡಾ. ರವೀಂದ್ರನಾಥ್ 
ರಾಜ್ಯ

ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ರಾಜ್ಯ ಸರ್ಕಾರ, ರಾಜ್ಯದ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆಎಸ್ ರವೀಂದ್ರನಾಥ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ, ರಾಜ್ಯದ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆಎಸ್ ರವೀಂದ್ರನಾಥ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಪ್ರಭಾರಿ ನಿರ್ದೇಶಕರನ್ನಾಗಿ ಡಾ. ರವಿಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಇನ್ನು ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆ ಪ್ರಭಾರಿ ಆಗಿ ಮುಂದುವರೆಯಲಿದ್ದು, ಶಾಶ್ವತ ನಿರ್ದೇಶಕರ ಆಯ್ಕೆಗೆ ಸರ್ಕಾರ ಹಿಂದೇಟು ಹಾಕಿದೆ. 

69 ವರ್ಷದ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ರಾಜ್ಯಸಭೆ ಪ್ರವೇಶವನ್ನು ಖಚಿತಪಡಿಸಿದ ಬಿಹಾರ ಸಿಎಂ Nitish Kumar

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

SCROLL FOR NEXT