ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರೌಢಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶನಿವಾರ ಈ ಘಟನೆ ನಡೆದಿದ್ದು, ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯ ತಂದೆ ಸೋಮವಾರ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನಗರದ ಕಮಲಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಈ ಘಟನೆ ನಡೆದಿದ್ದು, ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯ ತಂದೆ ಸೋಮವಾರ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿದೆ. ಸಂಬಂಧಪಟ್ಟ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕಮಲಾನಗರ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದು, ಶಿಕ್ಷಕನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಪಿಸಿಆರ್ ಸದಸ್ಯ ಶಶಿಧರ್ ಕೊಸಂಬೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ