ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಸರ್ಕಾರಿ ಶಾಲೆಗಳಿಗೆ 1,700 ಪಠ್ಯಪುಸ್ತಕ ಕೊಡುಗೆ ನೀಡಿದ ವೇದಾಂತ್ ಫೌಂಡೇಶನ್!

ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಬೆಳಗಾವಿ: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಮತ್ತು ಪುಸ್ತಕ ಓದುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಟಿಳಕವಾಡಿಯ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 9ರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಾಂತ್ ಪ್ರತಿಷ್ಠಾನದ ಪದಾಧಿಕಾರಿಗಳು ಟಿಳಕವಾಡಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ, ಶಹಾಪುರದ ಚಿಂತಾಮನರಾವ್ ಪ್ರೌಢಶಾಲೆ, ಕಚೇರಿ ಗಲ್ಲಿಯ KHPS ಶಾಲೆ, ಚೆನ್ನಮ್ಮ ನಗರದ ಕೆಎಚ್‌ಪಿಎಸ್ ಶಾಲೆ ಹಾಗೂ ಕವಲೇವಾಡಿ ಗ್ರಾಮದ ಮಹಾತ್ಮ ಗಾಂಧಿ ಗ್ರಂಥಾಲಯಕ್ಕೆ 17,000 ಪಠ್ಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಸತೀಶ ಪಾಟೀಲ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಆಸೀಫ್‌ ಅತ್ತಾರ, ಕವಲೇವಾಡಿ ಗ್ರಂಥಾಲಯದ ಸತೀಶ ಜಾಧವ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್