ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವರದಕ್ಷಿಣೆ ಕಿರುಕುಳ; ಟೆಕ್ಕಿ ಆತ್ಮಹತ್ಯೆಗೆ ಶರಣು

ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ.

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ.

ಪೂಜಾ(22) ಆತ್ಮಹತ್ಯೆ ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್