ಬಿಸಿ ಪಾಟೀಲ್-ಕೆಜಿ ಪ್ರತಾಪ್ ಕುಮಾರ್ 
ರಾಜ್ಯ

ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮೃತರನ್ನು 43 ವರ್ಷದ ಕೆ.ಜಿ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಷ ಸೇವಿಸಿದ್ದ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯರು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೆಜಿ ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಜಿ ಪ್ರತಾಪ್ ಕುಮಾರ್ ಅವರು ಬಿ.ಸಿ ಪಾಟೀಲ್ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ