ವಿಧಾನಸೌಧದ ಬಳಿ ರಸ್ತೆಯಲ್ಲಿ ಕಂಡುಬಂದ ಕಸದ ರಾಶಿಯನ್ನು ತೆರವುಗೊಳಿಸಿರುವ ಚಿತ್ರ 
ರಾಜ್ಯ

TNIE ವರದಿ ಫಲಶ್ರುತಿ: ವಿಧಾನಸೌಧ ಆವರಣದಲ್ಲಿದ್ದ ತ್ಯಾಜ್ಯ ತೆರವು!

ಜುಲೈ 19 ರಂದು 'Brand Bengaluru takes a beating near the seat of power' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ (The New Indian express newspaper) ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ 2 ದಿನಗಳ ಬಳಿಕ ಬಿಬಿಎಂಪಿ (BBMP) ಸಿಬ್ಬಂದಿ ವಿಧಾನಸೌಧ ಆವರಣದಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿದೆ.

ಜುಲೈ.19 ರಂದು 'Brand Bengaluru takes a beating near the seat of power' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕಸವನ್ನು ತೆರವುಗೊಳಿಸಿ, ಬ್ಲೀಚಿಂಗ್ ಪೌಡರ್ ಹಾಕಿ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ. ಆದರೆ, ವಿಧಾನಸೌಧದ ಹುಲ್ಲುಹಾಸಿನ ಮೇಲೆ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ಕವರ್‌ಗಳು ಮತ್ತು ಇತರ ತ್ಯಾಜ್ಯಗಳು ಇನ್ನೂ ತೆರವುಗೊಂಡಿಲ್ಲದಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT