ಕಾಂಗ್ರೆಸ್ ಪ್ರತಿಭಟನೆ 
ರಾಜ್ಯ

ED, CBI ಕ್ರಮಕ್ಕೆ ಖಂಡನೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ.

ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳ ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಎಂಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗೆಸ್ ಸಚಿವರು, ಶಾಸಕರು ಧರಣಿ ನಡೆಸಿದ್ದು, ಇಡಿ, ಸಿಬಿಐ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಿರುಕುಳ ನೀಡುತ್ತಿರುವ ಇಡಿ ಅಧಿಕಾರಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!