ಬಿಬಿಎಂಪಿ ಕಚೇರಿ 
ರಾಜ್ಯ

OTS ಯೋಜನೆ: 4ನೇ ಶನಿವಾರವೂ ಪಾಲಿಕೆ ಕಂದಾಯ ಕಚೇರಿಗಳು ಓಪನ್

4ನೇ ಶನಿವಾರ ಸಾರ್ವಜನಿಕ ರಜಾ ದಿನವಾಗಿದ್ದು, ವಲಯ ಜಂಟಿ ಆಯುಕ್ತರ ಕಚೇರಿಗಳು ಸ್ಥಾಪಿಸಿರುವ ಹೆಲ್ಪ್ ಡೆಸ್ಕ್‌ಗಳು ಹಾಗೂ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್​ಗಳು ಕಾರ್ಯನಿರ್ವಹಿಸಲಿವೆ.

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ (OTS) ಯೋಜನೆ ಜುಲೈ 31ರಂದು ಕೊನೆಗೊಳ್ಳಲಿದ್ದು, ಈ ಸಂಬಂಧ 4ನೇ ಶನಿವಾರವಾದ ಇಂದೂ ಕೂಡ ಕಂದಾಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

4ನೇ ಶನಿವಾರ ಸಾರ್ವಜನಿಕ ರಜಾ ದಿನವಾಗಿದ್ದು, ವಲಯ ಜಂಟಿ ಆಯುಕ್ತರ ಕಚೇರಿಗಳು ಸ್ಥಾಪಿಸಿರುವ ಹೆಲ್ಪ್ ಡೆಸ್ಕ್‌ಗಳು ಹಾಗೂ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್​ಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಬಾಕಿ ಆಸ್ತಿ ತೆರಿಗೆ ಪಾವತಿದಾರರು ಹಾಗೂ ಶೈಕ್ಷಣಿಕ ಸಂಸ್ಥೆಗಳು ಒಂದು ಬಾರಿ ಪರಿಹಾರ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕಂದಾಯ ವಿಭಾಗದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

1533 ಸಹಾಯವಾಣಿಗೆ ಕರೆ ಮಾಡಿ

ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬುದು ಸೇರಿದಂತೆ ಇನ್ನಿತ್ಯಾದಿ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ