ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ. 
ರಾಜ್ಯ

3 ಹೊಸ ಕಾನೂನು: ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ 550 ಪೊಲೀಸರು ಭಾಗಿ!

ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಬೆಂಗಳೂರು: ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್‌ ಇ.ಎಸ್‌.ವೆಂಕಟರಾಮಯ್ಯ ಗ್ಲೋಬಲ್‌ ಲೀಗಲ್‌ ಸ್ಕಿಲ್ಸ್‌ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್‌ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು.

ಪ್ರಸ್ತುತ ಸಂದರ್ಭಗಳಿಗೆ ತಕ್ಕಂತೆ ಸರ್ವರಿಗೂ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮೂರು ಹೊಸ ಕಾನೂನು ರೂಪಿಸಿದ್ದು, ಇವುಗಳು ಜುಲೈ 1ರಿಂದ ದೇಶದಾದ್ಯಂತ ಜಾರಿಗೆ ಬರಲಿವೆ.

ಈ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತರಬೇತಿ ಶಿಬಿರದಲ್ಲಿ 550ಕ್ಕೂ ಹೆಚ್ಚು ಪೊಲೀಸರು ಭಾಗಿಯಾಗಿದ್ದು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಈಶ್ವರ್‌ ಎಸ್.ಅಂಟಿನ್, ಎಸ್‌ಬಿಎನ್‌ ಪ್ರಕಾಶ್, ಡಿ.ಆರ್. ವೆಂಕಟ ಸುದರ್ಶನ್ ಅವರು ಮೂರು ಹೊಸ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.

‘ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುತ್ತಿದೆ. ಜೊತೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯೂ ಜಾರಿಗೆ ಬರಲಿದೆ’ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!