ಗೀತಾ ಮತ್ತು ಶಿವರಾಜ್ ಕುಮಾರ್ 
ರಾಜ್ಯ

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ

ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಶಿವಣ್ಣ ಪೋಸ್ಟ್ ಮಾಡಿದ್ದಾರೆ.

ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದು ಜಯ ಸಾಧಿಸಿದರು. 2,43,715 ಮತಗಳ ಅಂತರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಅವರು 5,35,006 ಮತಗಳನ್ನು ಪಡೆದರು. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು. ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT