ಜಯನಾ ಕೊಠಾರಿ  online desk
ರಾಜ್ಯ

Prajwal Revanna case: ವಿಶೇಷ ಪ್ರಾಸಿಕ್ಯೂಟರ್ ಸ್ಥಾನಕ್ಕೆ ಜಯನಾ ಕೊಠಾರಿ ರಾಜೀನಾಮೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್ ಸ್ಥಾನಕ್ಕೆ ವಕೀಲೆ ಜಯನಾ ಕೊಠಾರಿ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್ ಸ್ಥಾನಕ್ಕೆ ವಕೀಲೆ ಜಯನಾ ಕೊಠಾರಿ ರಾಜೀನಾಮೆ ನೀಡಿದ್ದಾರೆ.

ಗೃಹ ಇಲಾಖೆಯ ಉಪಕಾರ್ಯದರ್ಶಿಗೆ ಜಯನಾ ಕೊಠಾರಿ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ತಂದೆ ಶಾಸಕ ಹೆಚ್ ಡಿ ರೇವಣ್ಣ ಬಂಧನಕ್ಕೊಳಗಾಗಿದ್ದಾಗ ಅವರಿಗೆ ಜಾಮೀನು ನೀಡಬಾರದೆಂದು ಜಯನಾ ಕೊಠಾರಿ ಪ್ರಬಲ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!