ಪ್ರಧಾನಿ ಮೋದಿ ಮತ್ತು ಮಾಜಿ ಪಿಎಂ ಎಚ್.ಡಿ ದೇವೇಗೌಡ( ಸಂಗ್ರಹ ಚಿತ್ರ) 
ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ PM ಮೋದಿ ಕರೆ: ಹೊಸ ಸರ್ಕಾರದ ಬಗ್ಗೆ ಮಾತು!

ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಚ್ .ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸರ್ಕಾರದ ಬಗ್ಗೆ ಆಲೋಚನೆಗಳನ್ನು ಹಂಚಿಕೊಳ್ಳಲು ನನಗೆ ಕರೆ ಮಾಡಿದರು.

ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ವಿಶ್ವಾಸ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಕೀರ್ತಿಗೆ ಕೊಂಡೊಯ್ಯಲಿ ಎಂದು ಗೌಡ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ