ಬಿಬಿಎಂಪಿ 
ರಾಜ್ಯ

ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ; ಪೊಲೀಸರಿಗೆ ಬಿಬಿಎಂಪಿ ದೂರು, 12 ಎಫ್ಐಆರ್ ದಾಖಲು

ನಗರದಲ್ಲಿ ಹೋರ್ಡಿಂಗ್ಸ್ ಅಳವಡಿಕೆಗೆ ನಿಷೇಧ ಜಾರಿಯಲ್ಲಿದ್ದರೂ ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ ವಿರುದ್ಧ ಬಿಬಿಎಂಪಿ ಪೊಲೀಸರಿಗೆ 27 ದೂರುಗಳನ್ನು ದಾಖಲಿಸಿದೆ. ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರು 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಹೋರ್ಡಿಂಗ್ಸ್ ಅಳವಡಿಕೆಗೆ ನಿಷೇಧ ಜಾರಿಯಲ್ಲಿದ್ದರೂ ಅನಧಿಕೃತ ಹೋರ್ಡಿಂಗ್ಸ್ ಅಳವಡಿಕೆ ವಿರುದ್ಧ ಬಿಬಿಎಂಪಿ ಪೊಲೀಸರಿಗೆ 27 ದೂರುಗಳನ್ನು ದಾಖಲಿಸಿದೆ. ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರು 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಅಕ್ರಮ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ ಒಂದು ದಿನದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಈ ಡೇಟಾವನ್ನು ಹಂಚಿಕೊಂಡಿದೆ.

ನಗರದಲ್ಲಿ ಅನುಮತಿಯಿಲ್ಲದೆ ಹಾಕಲಾಗಿದ್ದ 1,259 ಫ್ಲೆಕ್ಸ್‌ಗಳು, ಬ್ಯಾನರ್‌ಗಳು, ಎಲ್‌ಇಡಿ ಬೋರ್ಡ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹೋರ್ಡಿಂಗ್‌ಗಳ ಛಾಯಾಚಿತ್ರಗಳನ್ನು 9480683939 ಗೆ ಕಳುಹಿಸುವ ಮೂಲಕ ಅಥವಾ ಸಹಾಯವಾಣಿ 1533 ಗೆ ಕರೆ ಮಾಡುವ ಮೂಲಕ ಮಾಹಿತಿ ಹಂಚಿಕೊಳ್ಳಲು ಬಿಬಿಎಂಪಿ ನಾಗರಿಕರನ್ನು ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ