ದರ್ಶನ್ ಮತ್ತು ವಿಜಯಲಕ್ಷ್ಮಿ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ