ಸಿಎಂ ಸಿದ್ದರಾಮಯ್ಯ  
ರಾಜ್ಯ

ಹಾವೇರಿ: ಬ್ಯಾಡಗಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಿಸಿಎಂ ಸಂತಾಪ: ಅಪಘಾತದಲ್ಲಿ ಸಾವು ನೋವುಗಳುಂಟಾದ ವಿಷಯ ಕೇಳಿ ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಮೂಲದ 13ಕ್ಕೂ ಹೆಚ್ಚು‌ ಜನರು ಸಾವಿಗೀಡಾದ ಸಂಗತಿಯಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಪಘಾತದ ನಂತರದ ದೃಶ್ಯವನ್ನು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ