ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿ: ದಲ್ಲಾಳಿಗಳ ಕಾಟಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ರೈತರು ಯತ್ನ!

ಬಳ್ಳಾರಿಯ ನಾಲ್ವರು ರೈತರು ದಲ್ಲಾಳಿಗಳ ಕಾಟದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ: ಬಳ್ಳಾರಿಯ ನಾಲ್ವರು ರೈತರು ದಲ್ಲಾಳಿಗಳ ಕಾಟದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಸಿದ ರೈತರನ್ನು ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂದು ಗುರುತಿಸಲಾಗಿದೆ. ಸದ್ಯ ನಾಲ್ವರು ರೈತರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ರಿಗ್ರೇಡ್ ಕಂಪನಿಯ ದಲ್ಲಾಳಿಗಳಾದ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಮೂಲಕ ಕಳೆದ ವರ್ಷ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆದರೆ 1 ಕೋಟಿ 93 ಲಕ್ಷ ರೂಪಾಯಿ ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ. ಹಣ ನೀಡದೆ ದಲ್ಲಾಳಿಗಳು ಸತಾಯಿಸುತ್ತಿದ್ದು ಇದರಿಂದ ಮನನೊಂದ ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!