ಸಿಸಿಟಿವಿ ದೃಶ್ಯಾವಳಿಗಳು
ಸಿಸಿಟಿವಿ ದೃಶ್ಯಾವಳಿಗಳು 
ರಾಜ್ಯ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಭಯಾನಕ ಸಿಸಿಟಿವಿ ದೃಶ್ಯಾವಳಿಗಳು!

Nagaraja AB

ಬೆಂಗಳೂರು: ನಗರದ ವೈಟ್ ಫೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಜನರು ಮಧ್ಯಾಹ್ನ ಊಟ ಮಾಡುತ್ತಿರುವಾಗ ಭಾರೀ ಶಬ್ದದೊಂದಿಗೆ ಸಂಭವಿಸಿದ ಸ್ಫೋಟಕ್ಕೆ ಕೆಫೆಯಲ್ಲಿನ ಗಾಜುಗಳು, ಪೀಠೋಪಕರಣಗಳು ಒಡೆದು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹೊರಗಡೆಯಿಂದ ಬಂದ ಗ್ರಾಹಕರೊಬ್ಬರು ಬ್ಯಾಗ್ ಇಟ್ಟಿದ್ದು, ಅದರಲ್ಲಿಟ್ಟಿದ್ದ ಐಟಿಡಿ ಸ್ಫೋಟದಿಂದ ಈ ಘಟನೆ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

SCROLL FOR NEXT