ಸಂತ್ರಸ್ತ ಮಗು 
ರಾಜ್ಯ

ಬೆಂಗಳೂರು: 3 ವರ್ಷದ ಮಗುವಿಗೆ ಚಿತ್ರಹಿಂಸೆ; ಮಗು ಒಂದನ್ನೆ ಮನೆಯಲ್ಲಿ ಕೂಡಿಹಾಕಿ ಕೆಲಸಕ್ಕೆ ಹೋಗುತ್ತಿದ್ದ ಹೆತ್ತ ತಾಯಿ!

ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ತನ್ನ ಮೂವರು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ತನ್ನ ಮೂವರು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಮಗುವಿನ ದೇಹ ಮೇಲೆಲ್ಲ ಗಾಯದ ಗುರುತುಗಳು ಪತ್ತೆಯಾಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಮಗು ಕಿಟಕಿಯ ಬಳಿ ಬಂದು ಪಕ್ಕದ ಮನೆಯವರನ್ನು ನನಗೆ ಅನ್ನ ಕೊಡಿ ಎಂದು ಕೇಳಿದೆ. ಆಗ ಏನಾಯಿತು ಎಂದು ವಿಚಾರಿಸಿದಾಗ ಮಗು ತನ್ನ ತಾಯಿ ಮತ್ತು ಅಂಕಲ್ ನನಗೆ ಹೊಡೆಯುತ್ತಾರೆ ಎಂದು ವಿವರಿಸಿದೆ.

ಈ ಬಗ್ಗೆ ಸುದ್ದಿಯಾಗುತ್ತಲೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಮುಂದಾಗಿದ್ದು ಗೃಹ ಬಂಧನದಲ್ಲಿದ್ದ ಮಗುವನ್ನು ರಕ್ಷಿಸಿದ್ದಾರೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ತಾಯಿ ಮಗುವನ್ನು ಮನೆಯಲ್ಲಿ ಕೂಡಿಹಾಕಿ ಕೆಲಸಕ್ಕೆ ಹೋಗುತ್ತಾಳೆ. ಬೆಳಿಗ್ಗೆ ಕೆಲಸಕ್ಕೆ ಹೋದರೆ ರಾತ್ರಿ ಆಕೆ ಮನೆಗೆ ಬರುತ್ತಾಳೆ. ಅಲ್ಲಿಯವರೆಗೂ ಮಗು ಒಂದೇ ಮನೆಯಲ್ಲಿ ಇರುತ್ತೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!