ಬಿ.ವೈ.ವಿಜಯೇಂದ್ರ 
ರಾಜ್ಯ

ನಾಸೀರ್ ಹುಸೇನ್ ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಬಿಜೆಪಿಯಿಂದ ಪತ್ರ

ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವ ವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವ ವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಾತನಾಡಿ ಅವರು, ದೇಶದ್ರೋಹಿಗಳಿಗೆ ಸೂತ್ರದಾರಿಗಳು ಯಾರು? ಪಾತ್ರದಾರಿಗಳು ಯಾರು ಎಂದು ಸಮಗ್ರ ತನಿಖೆ ನಡೆಸಿ ಸ್ಪಷ್ಟಪಡಿಸಬೇಕು. ನಾಸೀರ್ ಹುಸೇನ್ ಅವರನ್ನೂ ತನಿಖೆಗೊಳಪಡಿಸಬೇಕು. ಪ್ರಕರಣದಲ್ಲಿ ನಿರ್ದೋಶಿಯಾಗಿ ಹೊರಬರುವವರೆಗೆ ಪ್ರಮಾಣವಚನ ಸ್ವೀಕಾರ ಮಾಡಲು ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.

ಪೊಲೀಸರ ಮೇಲೆ ಸರಕಾರ ಒತ್ತಡ ಹಾಕುತ್ತಿದೆ. ಎಫ್ ಎಸ್ ಎಲ್ ವರದಿಯನ್ನು ಯಾಕೆ ಬಹಿರಗೊಳಿಸುತ್ತಿಲ್ಲ.‌ ಪಾಕಿಸ್ತಾನ ಜಿಂದಾಬಾದ್ ಎಂದು ಯಾರೇ ಕೂಗಿದರೂ ಸಹ ಅವರು ದ್ರೋಹಿಗಳೇ.ಅಲ್ಲಿ ಜಾತಿ ಧರ್ಮ ಹಿಂದೂ ಮುಸ್ಲಿಂ ಅಂತ ಯಾವುದೂ ಬರಲ್ಲ ಎಂದು ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? ಫಾರೆನ್ಸ್ ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ: ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್, Video!

SCROLL FOR NEXT