ಅಗ್ನಿ ಅವಘಡ 
ರಾಜ್ಯ

ಬೆಂಗಳೂರು: ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತು ಬೆಂಕಿಗಾಹುತಿ

ನಗರದ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಬೈರತಿ ಬಳಿಯ ದೊಡ್ಡ ಗುಬ್ಬಿ ಬಳಿ ಸೋಮವಾರ ನಡೆದಿದೆ.

ಬೆಂಗಳೂರು: ನಗರದ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಬೈರತಿ ಬಳಿಯ ದೊಡ್ಡ ಗುಬ್ಬಿ ಬಳಿ ಸೋಮವಾರ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದ್ದು, ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಗೋದಾಮಿನಲ್ಲಿ ಡಿ ಮಾರ್ಟ್ ಸೇರಿ ಪ್ರತಿಷ್ಟಿತ ಸೂಪರ್ ಮಾರ್ಕೆಟ್ ಗಳಿಗೆ ಸಾಗಿಸುವ ಸಾಮಾಗ್ರಿಗಳನ್ನು ಇರಿಸಲಾಗಿತ್ತು ಎಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ